ನವದೆಹಲಿಯ ಕಾನ್ಸಟ್ಯೂಷನ್ ಕ್ಲಬ್‌ನಲ್ಲಿ ನಡೆಯ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಎಸ್ಐಆರ್ ಮತ್ತು ಮತಗಳ್ಳತನ ಬಗ್ಗೆ ಚರ್ಚೆ ನಡೆದಿದ್ದು, ಜೊತೆಗೆ ನೀಟ್, ಸಿಬಿಎಸ್ಇ ಅಕ್ರಮ ಹಿನ್ನೆಲೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೋರಿ ನಿರ್ಣಯ ಅಂಗೀಕರಿಸಲಾಗಿದೆ. ಡಿಎಂಕೆ, ಎಎಪಿ ಹೊರತುಪಡಿಸಿ ಉಳಿದ ಎಲ್ಲಾ ವಿಪಕ್ಷಗಳ ನಾಯಕರು ಸಭೆಯಲ್ಲಿ ಹಾಜರಾಗಿದ್ದರು (ಏಜೆನ್ಸೀಸ್).