ದೂರಿನ ಪ್ರಕಾರ, ಅದೇ ಪೊಲೀಸ್ ಠಾಣೆ ವ್ಯಾಪ್ತಿಯ ಸಹೇರ್ ಗ್ರಾಮದ ನಿವಾಸಿ ಅಲಿಮ್ ಅನ್ಸಾರಿ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಮೋದಿ, ಶಾ ಮತ್ತು ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದರು. ಮತ್ತು ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.