ನವದೆಹಲಿ: ಕೊಲೆ, ಸುಲಿಗೆ, ಗಡಿಯಾಚೆಗಿನ ಶಸ್ತ್ರಾಸ್ತ್ರ, ಮಾದಕ ದ್ರವ್ಯ ಕಳ್ಳಸಾಗಣೆಗಾಗಿ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ದವಿಂದರ್ ಬಾಂಬಿಹಾ ಗ್ಯಾಂಗ್ನ ಮೂವರನ್ನು ಮಲೇಷಿಯಾದಿಂದ ಗಡಿಪಾರು ಮಾಡಲಾಗಿದ್ದು, ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ(Amit Shah) ಹೇಳಿದ್ದಾರೆ.