ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, ಹಲವಾರು ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಒಬ್ಬ ಬಳಕೆದಾರರು ಹಗ್ಗದ ಗುಣಮಟ್ಟ ಕಳಪೆಯಾಗಿದೆ. ಉಪಕರಣಗಳನ್ನು ಸರಿಯಾಗಿ ನಿರ್ವಹಿಸಲಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಇಂತಹ ಘಟನೆಗಳು ಗೋವಾದಲ್ಲಿ ಹಲವು ಬಾರಿ ನಡೆದಿದೆ. ಸಲಕರಣೆಗಳ ಗುಣಮಟ್ಟ ಮತ್ತು ನಿರ್ವಹಣೆಯನ್ನು ಪರಿಶೀಲಿಸಲು ಯಾವುದೇ ಇಲಾಖೆಗಳು ಇಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.