ಆಕೆಗೆ ಅತ್ಯಂತ ಹತ್ತಿರದಿಂದ ಗುಂಡು ಹಾರಿಸಲಾಗಿದೆ. ಪರಿಣಾಮ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದರು. ಇದೇ ಸಮಯದಲ್ಲಿ ಪೊಲೀಸ್ ತಂಡ ಆಸ್ಪತ್ರೆಗೆ ಆಗಮಿಸಿತ್ತು, ಶವವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರಂಭಿಕ ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಿದ ದೃಶ್ಯಾವಳಿಗಳು ಮತ್ತು ಮಾಹಿತಿಗಳ ಆಧಾರದ ಮೇಲೆ, ಪೊಲೀಸರು, ಅಪರಾಧ ನಡೆದ 12 ಗಂಟೆಗಳ ಒಳಗೆ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ, (ಏಜೆನ್ಸೀಸ್).