ನವದೆಹಲಿ: ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಮಧ್ಯಪ್ರದೇಶ ಮೂಲಕ ನಟಿ, ಮಾಡೆಲ್ ತ್ವಿಶಾ ಶರ್ಮಾ ಸಾವಿನ ಪ್ರಕರಣ ಈಗ ಸುಪ್ರೀಂ ಕೋರ್ಟ್ (Twisha Sharma Case in Supreme Court) ಮೆಟ್ಟಿಲೇರಿದ್ದು, ಈ ಪ್ರಕರಣದಲ್ಲಿ ಸ್ವತಂತ್ರ, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.