ಪೊಲೀಸ್ ಮೂಲಗಳ ಪ್ರಕಾರ, ಘಟನೆಗೂ ಮುನ್ನ ಬೈಸ್ಲಾ, ಅವರ ಸಂಬಂಧಿ ಹಾಗೂ ಇಬ್ಬರು ಸ್ನೇಹಿತರು ಪಾರ್ಟಿ ಮುಗಿಸಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಬೈಕ್ಗೆ ಉದ್ದೇಶಪೂರ್ವಕವಾಗಿ ಕಾರು ಡಿಕ್ಕಿ ಹೊಡೆದಿಲ್ಲ, ಅದು ಆಕಸ್ಮಿಕ ಎಂದು ಬೈಸ್ಲಾ ಆರೋಪವನ್ನು ನಿರಾಕರಿಸಿದ್ದಾರೆ.