ಮಂಗಳವಾರ ಬಿಜೆಪಿ ತನ್ನ 9 ಅಭ್ಯರ್ಥಿಗಳನ್ನು ಘೋಷಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಬಿಹಾರದಿಂದ ಸ್ಪರ್ಧಿಸಲಿದ್ದಾರೆ. ಅವರೊಂದಿಗೆ ಶಿವೇಶ್ ಕುಮಾರ್, ಅಸ್ಸಾಂನಿಂದ ತೇರಶ್ ಗೋವಲ್ಲ ಮತ್ತು ಜೋಗೆನ್ ಮೋಹನ್, ಛತ್ತೀಸ್‌ಗಢದಲ್ಲಿ ಲಕ್ಷ್ಮಿ ವರ್ಮಾ, ಹರಿಯಾಣದಿಂದ ಸಂಜಯ್ ಭಾಟಿಯಾ, ಒಡಿಶಾದಲ್ಲಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಮನಮೋಹನ್ ಸಮಲ್ ಮತ್ತು ಸುಜೀತ್ ಕುಮಾರ್, ಪಶ್ಚಿಮ ಬಂಗಾಳದಿಂದ ರಾಹುಲ್ ಸಿನ್ಹಾರನ್ನು ಅಭ್ಯರ್ಥಿಗಳನ್ನಾಗಿ ಪಕ್ಷ ಷೋಷಿಸಿದೆ(ಏಜೆನ್ಸೀಸ್).