ಚೆನ್ನೈ: ತಮಿಳುನಾಡಿನಲ್ಲಿ ಯಾವುದೇ ಪಕ್ಷ ಬಹುಮತ ಪಡೆಯದೇ ರಾಜಕೀಯ ಹೈಡ್ರಾಮ ಶುರುವಾಗಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ಅವರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನಿರಾಕರಿಸರುವ ತಮಿಳುನಾಡು ರಾಜ್ಯಪಾಲ ವಿಶ್ವನಾಥ್ ರಾಜೇಂದ್ರ ಅರ್ಲೇಕರ್ ವಿರುದ್ಧ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡ್ತಿದ್ದಾರೆ ಎಂದು ಕಾಂಗ್ರೆಸ್, ವಿಸಿಕೆ, ಸಿಪಿಎಂ ಹಾಗೂ ಸಿಪಿಐ ಪಕ್ಷಗಳು ವಾಗ್ದಾಳಿ ನಡೆಸಿವೆ.