ಸ್ಫೋಟಕ್ಕೆ ಕಾರಣ ಏನೆಂಬುದು ತಿಳಿದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಅಥವಾ ಮೆಷಿನ್‌ನ ಮೋಟಾರ್‌ನಲ್ಲಿ ಉಂಟಾದ ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಊಹಿಸಲಾಗಿದೆ. ಈ ಘಟನೆಯಿಂದ ಎಲೆಕ್ಟ್ರಾನಿಕ್ ಉಪಕರಣ ಬಳಕೆದಾರರಲ್ಲಿ ಆತಂಕ ಮನೆಮಾಡಿದ್ದು, ಗೃಹೋಪಯೋಗಿ ವಸ್ತುಗಳ ಗುಣಮಟ್ಟದ ಬಗ್ಗೆ ಪ್ರಶ್ನೆಗಳು ಎದ್ದಿವೆ.