ಪಾಟ್ನಾದಲ್ಲಿ ಶುಕ್ರವಾರ( ಅ 31) ನಡೆದ ಬಿಹಾರ ಪವರ್ ಪ್ಲೇ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಷಾ, ಕಳೆದ ನಾಲ್ಕು ವರ್ಷಗಳಿಂದ ನಮ್ಮ ಸರ್ಕಾರ ಅನೇಕ ಉತ್ತಮ ಯೋಜನೆಗಳೊಂದಿಗೆ ಮಾದಕ ವಸ್ತುಗಳ ವಿರುದ್ಧ ಸಮರ ಸಾರಿದ್ದು, ಇದು ಜಿಲ್ಲಾ ಮಟ್ಟದಿಂದ ಕೇಂದ್ರ ಸರ್ಕಾರದ ಮಟ್ಟದವರೆಗೂ ನಡೆಯುತ್ತಿದ್ದು, ಈ ಯೋಜನೆ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.