ಇಂದೂ ಕೂಡ ಸಂಘರ್ಷದಿಂದ ತಲೆದೂರಿರುವ ಬಿಕ್ಕಟ್ಟಿನ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತದ ರಕ್ಷಣಾ ಸನ್ನದ್ಧತೆಯನ್ನು ನಿರ್ಣಯಿಸಲು ಪರಿಶೀಲನಾ ಸಭೆಯನ್ನು ನಡೆಸಿದ್ದರು. ಸಭೆಯಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಅಮರ್ ಪ್ರೀತ್ ಸಿಂಗ್, ಜನರಲ್ ಉಪೇಂದ್ರ ದ್ವಿವೇದಿ, ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಮೀರ್ ಕಾಮತ್ ಮತ್ತು ಇತರರು ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.