ಸುಗಮ ಮತದಾನಕ್ಕಾಗಿ ರಾಜ್ಯಾದ್ಯಂತ 25,231 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಕಳೆದೊಂದು ದಶಕದಿಂದ ಆಡಳಿತ ನಡೆಸುತ್ತಿರುವ ಎಲ್ಡಿಎಫ್ಗೆ ಇತ್ತೀಚಿನ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶಗಳು ಅಲ್ಪ ಹಿನ್ನಡೆ ತಂದಿದ್ದು, ಅಧಿಕಾರ ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ಮತ್ತೊಂದೆಡೆ ಯುಡಿಎಫ್ ಈ ಬಾರಿ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದ್ದರೆ, ಬಿಜೆಪಿ ತನ್ನ ನೆಲೆ ವಿಸ್ತರಿಸಲು ತೀವ್ರ ಪ್ರಯತ್ನ ನಡೆಸುತ್ತಿದೆ(ಏಜೆನ್ಸೀಸ್).