ದಿಲೀಪ್ ಘೋಷ್ ಅವರು ಬಂಗಾಳದಲ್ಲಿ ಬಿಜೆಪಿ ಬೇರೂರಲು ಸಹಾಯ ಮಾಡಿದ ನಾಯಕರಲ್ಲಿ ಪ್ರಮುಖರು. ಅವರು ಆರ್‌ಎಸ್‌ಎಸ್ ಹಿನ್ನೆಲೆಯನ್ನು ಹೊಂದಿದ್ದು, ತಮ್ಮ ಆಕ್ರಮಣಕಾರಿ ಸ್ವಭಾವವು ಪಕ್ಷದ ಕಾರ್ಯಕರ್ತರಲ್ಲಿ ಉತ್ತಮ ಉತ್ಸಾಹವನ್ನು ತುಂಬುವಲ್ಲಿ ಸಹಕಾರಿಯಾಗಿದೆ. ಆದಾಗ್ಯೂ, ಕೆಲವೊಮ್ಮೆ ಅವರ ವಿವಾದಾತ್ಮಕ ಹೇಳಿಕೆಗಳು ಪಕ್ಷವನ್ನು ಸಂಕಷ್ಟಕ್ಕೆ ಸಿಲುಕಿಸಿರುವುದು ಉಂಟು,(ಏಜೆನ್ಸೀಸ್).