ಸಭೆಯಲ್ಲಿ ಕೇಂದ್ರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಾಗೂ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್. ವಿರೋಧ ಪಕ್ಷದ ಪರವಾಗಿ ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ಪ್ರಮೋದ್ ತಿವಾರಿ, ಡಿಎಂಕೆಯ ಟಿಆರ್ ಬಾಲು, ಟಿಎಂಸಿಯ ಡೆರೆಕ್ ಒ'ಬ್ರೇನ್ ಮತ್ತು ಐಯುಎಂಎಲ್‌ನ ಇಟಿ ಮೊಹಮ್ಮದ್ ಬಶೀರ್ ಭಾಗವಹಿಸಿದ್ದಾರೆ.