ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಬಗ್ಗೆ ಮಾಹಿತಿ ಪಡೆದುಕೊಂಡ ಸಂತ್ರಸ್ತೆ, ಬೇಸರಗೊಂಡು ಮುಂಬೈನ ಆರ್‌ಎಕೆ ಮಾರ್ಗ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಯುವತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ಗಳ ಅಡಿ ಆಕೆಯ ವಿರುದ್ಧ ದೂರು ದಾಖಲಿಸಿಕೊಂಡು ಬಂಧಿಸಿದ್ದಾರೆ,( ಏಜೆನ್ಸೀಸ್)