ಈ ಮಹಿಳೆಯು ಕೊಲ್ಲೆಂಗೋಡ್ಗೆ ಸೇರಿದವಳಾಗಿದ್ದು, ಆಕೆ ಸ್ವಲ್ಪ ಮಾನಸಿಕವಾಗಿ ಅಸ್ವಸ್ಥಳಂತೆ ಕಾಣುತ್ತಿದ್ದ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸದಿರಲು ನಿರ್ಧರಿಸಿದರು. ಬದಲಾಗಿ, ಆಕೆಯ ಸಹೋದರನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಮಹಿಳೆಯನ್ನು ಅವನ ಜತೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ,(ಏಜನ್ಸೀಸ್).