ಇನ್‌ಸ್ಟಾಗ್ರಾಮ್‌ನಲ್ಲೂ ನಂಬರ್ 1:ಕೇವಲ ಯೂಟ್ಯೂಬ್ ಮಾತ್ರವಲ್ಲದೆ, ಇನ್‌ಸ್ಟಾಗ್ರಾಮ್‌ನಲ್ಲೂ ಪ್ರಧಾನಿ ಮೋದಿ ವಿಶ್ವದ ಅತ್ಯಂತ ಹೆಚ್ಚು ಫಾಲೋವರ್ಸ್ ಹೊಂದಿರುವ ರಾಜಕಾರಣಿಯಾಗಿದ್ದಾರೆ. ಯೂಟ್ಯೂಬ್‌ನಲ್ಲಿ ಈವರೆಗೆ 33,000 ಕ್ಕೂ ಹೆಚ್ಚು ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗಿದ್ದು, ಇದು ಜನಸಾಮಾನ್ಯರೊಂದಿಗೆ ನೇರ ಸಂವಾದ ನಡೆಸುವ ಅವರ ಶೈಲಿಯನ್ನು ಪ್ರತಿಬಿಂಬಿಸುತ್ತದೆ. 21ನೇ ಶತಮಾನದ ಡಿಜಿಟಲ್ ಯುಗದಲ್ಲಿ ನಾಗರಿಕರನ್ನು ತಲುಪಲು ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದಕ್ಕೆ ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ಹೊಸ ಮಾದರಿಯನ್ನು ಸೃಷ್ಟಿಸಿದ್ದಾರೆ,(ಏಜೆನ್ಸೀಸ್).