ನವರಾತ್ರಿಯ ನವೋಲ್ಲಾಸ: ಕೇಸರಿ ಸೀರೆಯಲ್ಲಿ ಸ್ತ್ರೀಯರ ಉತ್ಸಾಹ, ವರ್ಣರಂಜಿತ ಸಂಭ್ರಮಕ್ಕೆ ನಿಮಗೂ ಇದೆ ಅವಕಾಶ

Navaratri
Published on

ಬೆಂಗಳೂರು: ನವ ಉಲ್ಲಾಸದ ನವರಾತ್ರಿ ಅದಾಗಲೇ ಆರಂಭಗೊಂಡಿದೆ. ದೇವಿಯ ಆರಾಧನೆಯ ಇದು ಒಂದು ರೀತಿಯಲ್ಲಿ ಮಹಿಳಾಪ್ರಧಾನ ಹಬ್ಬ. ನವದುರ್ಗೆಯರ ಉಪಾಸನೆಯ ಈ ದಸರೆಯ ಸಂಭ್ರಮ ಸ್ತ್ರೀಯರಲ್ಲಿ ತುಸು ಹೆಚ್ಚೇ ಎಂದರೂ ಅತಿಶಯೋಕ್ತಿಯೇನಲ್ಲ. ಮಹಿಳೆಯರ ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ವಿಜಯವಾಣಿ ವೇದಿಕೆ ಒದಗಿಸುತ್ತಿದೆ.

ನವರಾತ್ರಿ ಮುಗಿಯುವರೆಗೂ ಪ್ರತಿದಿನ ಒಂದೊಂದು ಬಣ್ಣದ ಸೀರೆಯನ್ನು ಉಟ್ಟುಕೊಂಡು ನೀರೆಯರು ಅದರ ಚಿತ್ರವೊಂದನ್ನು ವಿಜಯವಾಣಿಗೆ ಕಳುಹಿಸಿದರೆ, ಪತ್ರಿಕೆ ಅದನ್ನು ಪ್ರಕಟಿಸಲಿದೆ. “ದಿನಕ್ಕೊಂದು ವರ್ಣ, ಭಕ್ತಿಭಾವದ ಅನಾವರಣ” ಎಂಬ ಪರಿಕಲ್ಪನೆಯೊಂದಿಗೆ ಅ. 15ರವರೆಗೆ ಒಂಬತ್ತು ದಿನವೂ ವಿಶೇಷ ಸಂಪುಟ ಪ್ರಕಟವಾಗಲಿದೆ. ಇಂದು ಕೇಸರಿ ಬಣ್ಣದ ಉಡುಪು ಉಟ್ಟವರ ಫೋಟೋ ಪ್ರಕಟಿಸಲಾಗಿದೆ. ನಾಳೆ ಬಿಳಿ ಬಣ್ಣದ ಸೀರೆ ತೊಟ್ಟು ಫೋಟೋ ಕಳುಹಿಸಿ.

ಯಾವ ದಿನ ಯಾವ ಬಣ್ಣದ ಸೀರೆ?

  • ಅ. 11- ಬಿಳಿ
  • ಅ. 12- ಕೆಂಪು
  • ಅ.13- ಕಡು ನೀಲಿ
  • ಅ. 14- ಗುಲಾಬಿ
  • ಅ. 15- ನೇರಳೆ

ಈ ಮೇಲೆ ತಿಳಿಸಿರುವಂತೆ ಆಯಾ ದಿನ ಆಯಾ ಬಣ್ಣದ ಸೀರೆ ಉಟ್ಟು ಫೋಟೋ ತೆಗೆದು ಹೆಸರು ಮತ್ತು ಊರಿನ ಹೆಸರಿನೊಂದಿಗೆ ವಾಟ್ಸ್​ಆ್ಯಪ್​ ನಂಬರ್​ 8884432666 ಅಥವಾ navollasa2021@gmail.com ವಿಳಾಸಕ್ಕೆ ಕಳುಹಿಸಿದರೆ ನಿಮ್ಮ ಫೋಟೋ ನವೋಲ್ಲಾಸ ಸಂಪುಟದಲ್ಲಿ ಪ್ರಕಟವಾಗಲಿದೆ. ಆಯಾ ದಿನ ಸಂಜೆ 5 ಗಂಟೆಯ ಒಳಗೆ ಫೋಟೋ ಕಳುಹಿಸಬೇಕು.

Rakshita
ರಕ್ಷಿತಾ
Priyanka H C from Bangalore
ಎಚ್.ಸಿ.ಪ್ರಿಯಾಂಕ, ಬೆಂಗಳೂರು.
Pragahti .P Rajarajeshwari nagar
ಪಿ.ಪ್ರಗತಿ ರಾಜರಾಜೇಶ್ವರಿನಗರ, ಬೆಂಗಳೂರು.
Prabhavathi H R and Arushi G Yelachenahalli
ಪ್ರಭಾವತಿ ಎಚ್​.ಆರ್. ಮತ್ತು ಅರುಷಿ ಜಿ. ಯಲಚೇನಹಳ್ಳಿ, ಬೆಂಗಳೂರು.
Poorvitha and family
ಪೂರ್ವಿತಾ ಮತ್ತು ಕುಟುಂಬ
Namitha.Pai and sister
ಸೋದರಿ ಜೊತೆ ನಮಿತಾ ಪೈ
Nagarabhavi bhajana mandali Annapoorneshwarinagar
ನಾಗರಬಾವಿ ಭಜನಾ ಮಂಡಳಿ, ಅನ್ನಪೂರ್ಣೇಶ್ವರಿನಗರ, ಬೆಂಗಳೂರು.
Mythili
ಮೈಥಿಲಿ
manjula Shruthi Saniha Kengeri
ಮಂಜುಳಾ, ಶ್ರುತಿ, ಸನಿಹ, ಕೆಂಗೇರಿ, ಬೆಂಗಳೂರು.
Mahithasree.M.Hiremath & Latha Hiremath
ಮಹಿತಾಶ್ರೀ ಮತ್ತು ಲತಾ ಹಿರೇಮಠ
Lakshmi Srinath & Meghana Srinath BASAVANAGUDI
ಲಕ್ಷ್ಮೀ ಶ್ರೀನಾಥ್, ಮೇಘನಾ ಶ್ರೀನಾಥ್, ಬಸವನಗುಡಿ, ಬೆಂಗಳೂರು.
Lakshmi K
ಲಕ್ಷ್ಮೀ ಕೆ.
Kavyashree JP NAGAR
ಕಾವ್ಯಶ್ರೀ ಜೆ.ಪಿ.ನಗರ, ಬೆಂಗಳೂರು

ಬೆಂಗಳೂರು: ನವ ಉಲ್ಲಾಸದ ನವರಾತ್ರಿ ಅದಾಗಲೇ ಆರಂಭಗೊಂಡಿದೆ. ದೇವಿಯ ಆರಾಧನೆಯ ಇದು ಒಂದು ರೀತಿಯಲ್ಲಿ ಮಹಿಳಾಪ್ರಧಾನ ಹಬ್ಬ. ನವದುರ್ಗೆಯರ ಉಪಾಸನೆಯ ಈ ದಸರೆಯ ಸಂಭ್ರಮ ಸ್ತ್ರೀಯರಲ್ಲಿ ತುಸು ಹೆಚ್ಚೇ ಎಂದರೂ ಅತಿಶಯೋಕ್ತಿಯೇನಲ್ಲ. ಮಹಿಳೆಯರ ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ವಿಜಯವಾಣಿ ವೇದಿಕೆ ಒದಗಿಸುತ್ತಿದೆ.

ನವರಾತ್ರಿ ಮುಗಿಯುವರೆಗೂ ಪ್ರತಿದಿನ ಒಂದೊಂದು ಬಣ್ಣದ ಸೀರೆಯನ್ನು ಉಟ್ಟುಕೊಂಡು ನೀರೆಯರು ಅದರ ಚಿತ್ರವೊಂದನ್ನು ವಿಜಯವಾಣಿಗೆ ಕಳುಹಿಸಿದರೆ, ಪತ್ರಿಕೆ ಅದನ್ನು ಪ್ರಕಟಿಸಲಿದೆ. “ದಿನಕ್ಕೊಂದು ವರ್ಣ, ಭಕ್ತಿಭಾವದ ಅನಾವರಣ” ಎಂಬ ಪರಿಕಲ್ಪನೆಯೊಂದಿಗೆ ಅ. 15ರವರೆಗೆ ಒಂಬತ್ತು ದಿನವೂ ವಿಶೇಷ ಸಂಪುಟ ಪ್ರಕಟವಾಗಲಿದೆ. ಇಂದು ಕೇಸರಿ ಬಣ್ಣದ ಉಡುಪು ಉಟ್ಟವರ ಫೋಟೋ ಪ್ರಕಟಿಸಲಾಗಿದೆ. ನಾಳೆ ಬಿಳಿ ಬಣ್ಣದ ಸೀರೆ ತೊಟ್ಟು ಫೋಟೋ ಕಳುಹಿಸಿ.

ಯಾವ ದಿನ ಯಾವ ಬಣ್ಣದ ಸೀರೆ?

  • ಅ. 11- ಬಿಳಿ
  • ಅ. 12- ಕೆಂಪು
  • ಅ.13- ಕಡು ನೀಲಿ
  • ಅ. 14- ಗುಲಾಬಿ
  • ಅ. 15- ನೇರಳೆ

ಈ ಮೇಲೆ ತಿಳಿಸಿರುವಂತೆ ಆಯಾ ದಿನ ಆಯಾ ಬಣ್ಣದ ಸೀರೆ ಉಟ್ಟು ಫೋಟೋ ತೆಗೆದು ಹೆಸರು ಮತ್ತು ಊರಿನ ಹೆಸರಿನೊಂದಿಗೆ ವಾಟ್ಸ್​ಆ್ಯಪ್​ ನಂಬರ್​ 8884432666 ಅಥವಾ navollasa2021@gmail.com ವಿಳಾಸಕ್ಕೆ ಕಳುಹಿಸಿದರೆ ನಿಮ್ಮ ಫೋಟೋ ನವೋಲ್ಲಾಸ ಸಂಪುಟದಲ್ಲಿ ಪ್ರಕಟವಾಗಲಿದೆ. ಆಯಾ ದಿನ ಸಂಜೆ 5 ಗಂಟೆಯ ಒಳಗೆ ಫೋಟೋ ಕಳುಹಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net