ದೆಹಲಿಯ ಎನ್‌ಬಿಎ(ರಾಷ್ಟ್ರೀಯ ಮಾನ್ಯತಾ ಮಂಡಳಿಯ) ತಜ್ಞರ ತಂಡವು ಕಾಲೇಜಿನ ಇಂಜಿನಿಯರಿಂಗ್ ವಿಭಾಗಗಳ ಮೂಲಸೌಕರ್ಯ, ಬೋಧನೆ ಮತ್ತು ಕಲಿಕೆಯ ವಿಧಾನಗಳು, ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳು, ಪ್ರಕಟಣೆಗಳು, ಉದ್ಯಮಶೀಲ ಅಭಿವೃದ್ಧಿ ಚಟುವಟಿಕೆಗಳು, ವಿವಿಧ ರಾಜ್ಯ ಮತ್ತು ಕೇಂದ್ರ ಹಣಕಾಸು ಸಂಸ್ಥೆಗಳ ಅನುದಾನಗಳು, ವಿವಿಧ ಸಂಶೋಧನಾ ಸಂಸ್ಥೆಗಳು ಹಾಗೂ ಕೈಗಾರಿಕೆಗಳೊಂದಿಗೆ ಒಡಂಬಡಿಕೆಗಳನ್ನು ಪರಿಶೀಲಿಸಿ ಮೌಲ್ಯಮಾಪನ ನಡೆಸಿದೆ.