ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಿಸ್ವಾರ್ಥ ಫೌಂಡೇಶನ್ ಸಹಾಯ

money 1
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಶೇ.93ಕ್ಕಿಂತ ಹೆಚ್ಚಿನ ಅಂಕ ಗಳಿಸಿರುವ ಬಡ ವಿದ್ಯಾರ್ಥಿಗಳು (ಬಿಪಿಎಲ್ ಕಾರ್ಡ್ ಹೊಂದಿರಬೇಕು) ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ನಿಸ್ವಾರ್ಥ ಫೌಂಡೇಶನ್ ಸಹಾಯಹಸ್ತ ಚಾಚುತ್ತಿದೆ.

ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ www.nisvartha.org ಮೂಲಕ ತಮ್ಮ ವಿವರಗಳ ಸಹಿತ ಆನ್‌ಲೈನ್‌ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಬಳಿಕ ಸಂಸ್ಥೆಯು ಅರ್ಜಿಗಳನ್ನು ಪರಿಶೀಲಿಸಿ ಅರ್ಹ ವಿದ್ಯಾರ್ಥಿಗಳನ್ನು ಸಂಪರ್ಕಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net