

ವೃಷಭ: ಕುಟುಂಬದವರೊಂದಿಗೆ ಮನಸ್ತಾಪ. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ: 9
ಮಿಥುನ: ಅನಿರೀತ ಪ್ರಯಾಣ. ಪ್ರೀತಿ&ಪ್ರೇಮದ ವಿಷಯಗಳ ಪ್ರಸ್ತಾಪ. ಪ್ರಯಾಣದಲ್ಲಿ ಅನನುಕೂಲ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ:3
ಕಟಕ: ಆರ್ಥಿಕ ವಂಚನೆ. ಭೂಮಿ, ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಅಪಭ್ರಂಶದ ಮಾತು. ಶುಭಸಂಖ್ಯೆ: 7
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಗೌರವಕ್ಕೆ ಧಕ್ಕೆ. ಮಕ್ಕಳ ನಡವಳಿಕೆಯಿಂದ ಬೇಸರ. ಸಹೋದರಿಯ ನಡವಳಿಕೆಯಿಂದ ಕಿರಿಕಿರಿ. ಶುಭಸಂಖ್ಯೆ: 4
ಕನ್ಯಾ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ. ಕೆಟ್ಟ ಕನಸುಗಳು ಬೀಳುವವು, ಪತ್ರವ್ಯವಹಾರದಲ್ಲಿ ನಷ್ಟ ಮತ್ತು ಸಂಕಷ್ಟ. ಶುಭಸಂಖ್ಯೆ: 2
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆಯಾಗುವರು. ಆತ್ಮಗೌರವಕ್ಕೆ ಚ್ಯುತಿ ಬಂದೀತು. ಉತ್ತಮ ಅವಕಾಶಗಳು ಪ್ರಾಪ್ತಿ. ಶುಭಸಂಖ್ಯೆ: 6
ವೃಶ್ಚಿಕ: ದುರಾಲೋಚನೆಗಳು ಹೆಚ್ಚಬಹುದು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಎದುರಾಗಬಹುದು. ಶುಭಸಂಖ್ಯೆ: 7
ಧನು: ಸಾಲದ ಸಹಾಯ. ಮಾನಸಿಕ ವೇದನೆ. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತಾ ನಿಂದನೆ ಮಾಡಬೇಡಿ. ಧ್ಯಾನಿಸಿ. ಶುಭಸಂಖ್ಯೆ: 5
ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಆಥಿರ್ಕ ಸಮಸ್ಯೆ ಗಳು ಕಾಡುವವು. ಆತ್ಮೀಯರು ದೂರವಾದಾರು. ಕುಟುಂಬ ಗೌರವಕ್ಕೆ ಧಕ್ಕೆ. ಶುಭಸಂಖ್ಯೆ: 1
ಕುಂಭ: ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತನೆ. ಆತಂಕ ಕಾಡೀತು. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ: 8
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಮಕ್ಕಳಿಗೆ ಅನಾರೋಗ್ಯ ಭೀತಿ. ಆರೋಗ್ಯದಲ್ಲಿ ಏರುಪೇರು. ವೈದ್ಯರ ಸಲಹೆ ಪಡೆಯಿರಿ. ಶುಭಸಂಖ್ಯೆ: 9