ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ: DK ಶಿವಕುಮಾರ್​ | Ranna Rao case

dk-2025-03-10t223119948-67cf1ae83b822
Published on

Ranna Rao case : ರನ್ನಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದರು.

ನಟಿ ರನ್ಯಾ ರಾವ್ ಅವರು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಸಚಿವರುಗಳ ಹೆಸರು ಕೇಳಿ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, "ಸಚಿವರಿಗೂ ಇದಕ್ಕೂ ಸಂಬಂಧವಿಲ್ಲ. ಕೇಂದ್ರ ಸರ್ಕಾರದವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ, ಮಾಡಲಿ" ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net