ಮೇಲ್ಮನೆಗೆ ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನ ಬಹುತೇಕ ಫೈನಲ್!

ವಿಜಯವಾಣಿ (35)
Published on

ಬೆಂಗಳೂರು: ರಾಜ್ಯ ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಸರ್ಕಾರ ನಾಮನಿರ್ದೇಶನ ಮಾಡುವ ಹಿನ್ನೆಲೆ ಇದೀಗ ನಾಲ್ವರು ಎಂಎಲ್​ಸಿಗಳ ನಾಮನಿರ್ದೇಶನ ಬಹುತೇಕ ಖಚಿತಗೊಂಡಿದೆ.

ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು, ಮಾಜಿ ಎಂಎಲ್‌ಸಿ ರಮೇಶ್ ಬಾಬು, ಎನ್‌ಆರ್‌ಐ ಅಧ್ಯಕ್ಷೆಯಾಗಿರುವ ಆರತಿ ಕೃಷ್ಣ ಹೆಸರುಗಳು ಫೈನಲ್ ಎನ್ನಲಾಗಿದೆ. ಈ ಹೆಸರುಗಳು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net