ಜಿಲ್ಲಾ ನೋಡಲ್ ಅಧಿಕಾರಿಯಾಗಿ ಶಿವಾನಂದ ನೇಮಕ

19-RNR-07 H. shivanand
Published on

ರಾಣೆಬೆನ್ನೂರ: ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನ ಉಪನ್ಯಾಸಕ ಎಚ್. ಶಿವಾನಂದ ಅವರನ್ನು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಒಳಪಡುವ ಕಾಲೇಜುಗಳ ರಾಷ್ಟೀಯ ಸೇವಾಯೋಜನೆಯ ಘಟಕದ ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಿ ಶಿಕ್ಷಣ ಹಾಗೂ ಸಾಕ್ಷರತೆ (ಪದವಿ ಪೂರ್ವ)ಇಲಾಖೆ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net