

OTT Films: ಭಾರತೀಯ ಚಿತ್ರರಂಗದ ಸಿನಿಮಾಗಳು ಸೇರಿದಂತೆ ಹಾಲಿವುಡ್ನ ಚಿತ್ರಗಳು ಕೂಡ ಪ್ರತಿವಾರ ಸಿನಿಪ್ರೇಕ್ಷಕರನ್ನು ಮನರಂಜಿಸಲು ಚಿತ್ರಮಂದಿರ ಮತ್ತು ಒಟಿಟಿಗೆ (OTT Release) ಲಗ್ಗೆಯಿಡುತ್ತಿವೆ. ಥಿಯೇಟರ್ನಲ್ಲಿ ನೋಡಲಾಗದ ತಮ್ಮ ನೆಚ್ಚಿನ ನಟರ ಹಾಗೂ ಕಥಾಹಂದರಗಳ ಸಿನಿಮಾಗಳನ್ನು ಈಗ ಪ್ರೇಕ್ಷಕರು ಒಟಿಟಿಯಲ್ಲೇ ವೀಕ್ಷಿಸಬಹುದಾಗಿದೆ. ಸದ್ಯ ಈ ವಾರ ಯಾವೆಲ್ಲಾ ಸಿನಿಮಾಗಳು ಒಟಿಟಿಗಳಲ್ಲಿ ತೆರೆಕಾಣುತ್ತಿವೆ ಎಂಬುದರ ಪಟ್ಟಿ ಈ ಕೆಳಕಂಡಂತಿದೆ ಗಮನಿಸಿ.
ಮೇ.15: ಮಾರನಾಮಾಸ್ (ಮಲಯಾಳಂ)
ಮೇ.16: ಮ್ಯಾಡಮ್ ವೆಬ್ (ಇಂಗ್ಲಿಷ್)
ಮೇ.16: ಭೂಲ್ ಚುಕ್ ಮಾಫ್ (ಹಿಂದಿ)
ಮೇ.16: ಹಾಯ್ ಜುನೂನ್ (ಹಿಂದಿ)
ಮೇ.16: ಡಿಯರ್ ಹಾಂಗ್ರಾಂಗ್ (ಕೊರಿಯನ್)