ಬೆಂಗಳೂರು: ಪ್ರತಿವಾರ ಭಾರತೀಯ ಚಿತ್ರೋದ್ಯಮದಿಂದ ಹಾಗೂ ಹಾಲಿವುಡ್ನಿಂದ ಹಲವಾರು ಬಹುನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತವೆ (OTT Films). ಕೆಲವು ಸೂಪರ್ಹಿಟ್ ಆದರೆ, ಇನ್ನೂ ಕೆಲವು ಫ್ಲಾಪ್ ಸಾಲಿಗೆ ಸೇರ್ಪಡೆಯಾಗುತ್ತೆ. ಥಿಯೇಟರ್ಗಳಲ್ಲಿ ಸಿನಿಪ್ರೇಕ್ಷಕರಿಂದ ಹಿಟ್ ಎನಿಸಿಕೊಂಡ ಚಿತ್ರಗಳು, ಕೆಲವೊಮ್ಮೆ ಒಟಿಟಿಯಲ್ಲಿ ಫ್ಲಾಪ್ ಆದ ನಿದರ್ಶನಗಳು ಸಾಕಷ್ಟಿವೆ. ಸದ್ಯ ಈ ವಾರವು ಹಲವು ಭಾಷೆಯ ಚಿತ್ರಗಳು ಒಟಿಟಿಗೆ ಲಗ್ಗೆಯಿಟ್ಟಿವೆ. ಯಾವೆಲ್ಲ ಸಿನಿಮಾಗಳು ಎಂಟ್ರಿ? ಎಂಬುದರ ವಿವರ ಈ ಕೆಳಕಂಡಂತಿದೆ ಗಮನಿಸಿ.