ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಽಕಾರ ಸ್ವೀಕಾರ

oplus_0
oplus_0
Published on

ರಾಣೆಬೆನ್ನೂರ: ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಂಜನಗೌಡ ಪಾಟೀಲ ಬುಧವಾರ ನಗರದ ತಾಪಂ ಆವರಣದ ತಮ್ಮ ಕಚೇರಿಯಲ್ಲಿ ಅಽಕಾರ ಸ್ವೀಕರಿಸಿದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ತಾಪಂ ಇಒ ಸುಮಲತಾ ಎಸ್.ಪಿ., ತಾಪಂ ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರ, ಬಸವರಾಜ ಸವಣೂರ, ಬಸಣ್ಣ ಮರದ, ಪುಟ್ಟಪ್ಪ ಮರಿಯಮ್ಮನವರ, ಏಕನಾಥ ಭಾನುವಳ್ಳಿ, ಮಧು ಕೋಳಿವಾಡ, ಡಾಕೇಶ ಲಮಾಣಿ, ವೆಂಕಟೇಶ ಬಣಕಾರ, ಎಂ.ಕೆ. ಮೊಹಿಯುದ್ದಿನ್, ಕರೇಗೌಡ ಬಾಗೂರ, ರಾಜು ಅಡಿವೆಪ್ಪನವರ, ರಾಜೇಂದ್ರ ಅಂಬಿಗೇರ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net