ದೇಶ ವಿಭಜನ ಸ್ಮತಿ ದಿವಸ ಬಿಜೆಪಿ ಪಂಜಿನ ಮೆರವಣಿಗೆ

bjp panju1
Published on

ಬೆಂಗಳೂರು:

ಬೆಂಗಳೂರು ಉತ್ತರ ಜಿಲ್ಲೆ ವತಿಯಿಂದ ದೇಶ ವಿಭಜನೆ, ವಿಭಿಷೇಕ ಸ್ಮತಿ ಅಂಗವಾಗಿ ಹೆಬ್ಬಾಳ ಗೆದ್ದಲಳ್ಳಿಯ ಆಂಜನೇಯ ದೇವಸ್ಥಾನದ ಬಳಿಯಿಂದ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು.

ದೇಶ ವಿಭಜನೆ ಸಂದರ್ಭದಲ್ಲಿ ನಡೆ ಕರಾಳ ಘಟನೆಗಳ ಸಂತಾಪ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷರು, ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಕಾರ್ಯದರ್ಶಿ ಸಿದ್ದರಾಜು, ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣಗೌಡ, ಪಕ್ಷದ ಮುಖಂಡರು ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net