ರೇಣುಕಸ್ವಾಮಿ ಹತ್ಯೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್​! Highcourt

renukaswamy murder case
Published on

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಇದೀಗ ಹೈಕೋರ್ಟ್ (Highcourt)​ ಮತ್ತೊಮ್ಮೆ ಮುಂದೂಡಿದೆ.

ಕಳೆದ ಬಾರಿ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾಗೊಳಿಸಿತು. ಈ ಹಿನ್ನಲೆ ಹೈಕೋರ್ಟ್​ಗೆ ಜಾಮೀನು ಕೋರಿ ಪವಿತ್ರಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ,​ ವಿಚಾರಣೆಯನ್ನು ಇದೇ ತಿಂಗಳ 21ಕ್ಕೆ ನಡೆಸುವುದಾಗಿ ಮುಂದೂಡಿಕೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net