

ನವದೆಹಲಿ: ನಮ್ಮ ಜೀವನವನ್ನು ಅರ್ಥಪೂರ್ಣವಾಗಿಸುವ "ಗುರುಗಳನ್ನು" ಗೌರವಿಸುವ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ"ಎಲ್ಲ ಗುರುಗಳಿಗೆ ಗೌರವ ಸಲ್ಲಿಸಿ ಗುರು ಪೂರ್ಣಿಮೆಯ ಶುಭಾಶಯ ಕೋರಿದ್ದಾರೆ.
ಜೀವನವನ್ನು ಅರ್ಥಪೂರ್ಣವಾಗಿಸುವ ಗುರುಗಳನ್ನು ಗೌರವಿಸುವ ವಿಶೇಷ ದಿನ ಇಂದು" ''ಗುರು ಪೂರ್ಣಿಮೆಯ ಶುಭಾಶಯಗಳು' ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.