

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಹೆಲಿಪ್ಯಾಡ್ನಿಂದ ರಸ್ತೆ ಮಾರ್ಗವಾಗಿ ಸಿದ್ದಗಂಗ ಮಠದತ್ತ ತೆರಳಿದರು.
ಹೆಲಿಕಾಪ್ಟರ್ನಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗೆ ತುಮಕೂರಿಗೆ ಆಗಮಿಸಿದರು. ತುಮಕೂರು ಜಿಲ್ಲಾಧಿಕಾರಿ ಹಾಗೂ ಮೇಯರ್ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
ಅಲ್ಲಿಂದ ರಸ್ತೆ ಮಾರ್ಗವಾಗಿ ಮೋದಿ ಅವರು ಸಿದ್ದಗಂಗಾ ಮಠಕ್ಕೆ ತೆರಳಿದರು. ಮಠದಲ್ಲಿ 45 ನಿಮಿಷಗಳ ಕಾಲ ಇದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.