ನ.25ಕ್ಕೆ ಬೆಂಗಳೂರಿಗೆ ಪ್ರದಾನಿ ಮೋದಿ?

PM Modi
Published on

ಬೆಂಗಳೂರು:
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ.25ಕ್ಕೆ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.
ಎಚ್‌ಎಎಲ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ಅಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ತೆಲಂಗಾಣಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಚ್‌ಎಎಲ್ ಪುನಶ್ಚೇತನ ಬಗ್ಗೆ ಹಿಂದೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಪ್ರಧಾನಿ ಮೋದಿ ಅವರು, ಈ ಹಿನ್ನೆಲೆಯಲ್ಲಿಯೇ ಎಚ್‌ಎಎಲ್‌ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net