ನವದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಮಾರಿ ಕರೊನಾ ವೈರಸ್ ಬಿಕ್ಕಟ್ಟಿನ ಸಮಯದಲ್ಲಿ ಯೋಗದ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು.