ಪೊಲೀಸ್ ಹುತಾತ್ಮ ದಿನ

download
Published on

ಧಾರವಾಡ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಅ. 21ರಂದು ಬೆಳಗ್ಗೆ 8 ಗಂಟೆಗೆ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಜಿಲ್ಲಾ ಡಿಎಆರ್ ಕೇಂದ್ರಸ್ಥಾನದ ಹುತಾತ್ಮರ ಸ್ಮಾರಕ ಆವರಣದಲ್ಲಿ ಆಚರಿಸಲಾಗುವುದು. ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶಕುಮಾರ್ ಡಿ. ಅತಿಥಿಗಳಾಗಿ ಹಾಗೂ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಇಲಾಖೆಯ ಸಿಬ್ಬಂದಿ, ಅಽಕಾರಿಗಳು, ಕುಟುಂಬದ ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸುವರು ಎಂದು ಎಸ್‌ಪಿ ಡಾ. ಗೋಪಾಲ ಬ್ಯಾಕೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net