ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಇಬ್ಬರನ್ನು ಬಂಧಿಸಿದ ಪೊಲೀಸರಿಗೆ ಸ್ಥಳದಲ್ಲಿ ಸಿಕ್ಕಿದ್ದೇನು ಗೊತ್ತಾ?

Milk 17 March 20
Published on

ಬೆಳಗಾವಿ: ಮೂಡಲಗಿಯಲ್ಲಿ ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಈ ಕಲಬೆರಕೆ ಹಾಲು ತಯಾರಿಕಾ ಘಟಕದಲ್ಲಿದ್ದ 6 ಕೆಜಿ ಯೂರಿಯಾ, 30 ಪ್ಯಾಕೆಟ್​ ಹಾಲಿನ ಪೌಡರ್​, 25 ಕೆಜಿ ಗಾನದ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.

ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net