ಶಾಸಕ ಟಿ.ಎಸ್. ಶ್ರೀವತ್ಸ, ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರ ಮಠ, ಮೈಸೂರು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಗ್ಲೋಬಲ್ ಯೋಗ ರೆಕಾರ್ಡ್ಸ್ ಕೌನ್ಸಿಲ್ ಅಧ್ಯಕ್ಷ ಡಾ.ಯೋಗಿ ದೇವರಾಜ್, ಪತ್ರಕರ್ತ ಕೆ.ದೀಪಕ್ ಇತರರು ಇದ್ದರು.