

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನ. 11ರಂದು ಬೆಂಗಳೂರು ನಗರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಕಾರ್ಯಕ್ರಮಗಳ ವಿವರ ಇಂತಿದೆ.
ಪ್ರಸ್ತುತ ಈ ಮೇಲಿನ ಕಾರ್ಯಕ್ರಮಗಳಲ್ಲಿ ಕೊನೆಯ ಕ್ಷಣದ ಬದಲಾವಣೆ ಮತ್ತು ಭದ್ರತಾ ದೃಷ್ಟಿಯಿಂದ ಕೆಲವು ಮಾರ್ಪಾಡು ಆಗುವ ಸಾಧ್ಯತೆ ಇದೆ ಮೂಲಗಳು ತಿಳಿಸಿವೆ.