ತುಮಕೂರಿನಿಂದ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

modi
Published on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿನ ಕಾರ್ಯಕ್ರಮಗಳನ್ನು ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ತುಮಕೂರು ಹೆಲಿಪ್ಯಾಡ್​ನಿಂದ ಅವರು ಹೆಲಿಕಾಪ್ಟರ್​ನಲ್ಲಿ ನಗರಕ್ಕೆ ಆಗಮಿಸಿದರು.

ಮೊದಲನೇ ಹೆಲಿಕಾಪ್ಟರ್​ನಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸಿಎಂ ಯಡಿಯೂರಪ್ಪ ಮಾತ್ರ ಪ್ರಯಾಣ ಬೆಳೆಸಿದರು.
ಎರಡನೇ ಹೆಲಿಕಾಪ್ಟರ್​ನಲ್ಲಿ ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ ಮತ್ತು ಪ್ರಹ್ಲಾದ್ ಜೋಷಿ ಹಾಗೂ ಮೂರನೇ ಹೆಲಿಕಾಪ್ಟರ್​ ನಲ್ಲಿ ಪ್ರಧಾನಿ ಕಚೇರಿ ಅಧಿಕಾರಿಗಳು ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net