ಪ್ರಧಾನಿ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಮುಖ ಸಚಿವರು

Yediyurappa 27 april 20
Published on

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಬಿ.ಎಸ್​.ಯಡಿಯೂರಪ್ಪ ಪಾಲ್ಗೊಂಡಿದ್ದಾರೆ.

ಈ ವೇಳೆ ಗೃಹಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್​, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್​ ಇದ್ದರು. 

732ea257-fa72-43cc-8a1a-f8cdf05cb548
cdf73fb5-bfe8-4d0d-a682-a99c6150755d

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಬಿ.ಎಸ್​.ಯಡಿಯೂರಪ್ಪ ಪಾಲ್ಗೊಂಡಿದ್ದಾರೆ.

ಈ ವೇಳೆ ಗೃಹಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್​, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್​ ಇದ್ದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net