ಒಕ್ಕೂಟದ ಕಾರ್ಯದರ್ಶಿ ಶಿವರಾಮ್, ಇಂಜಿನಿಯರ್‌ಗಳ ಸಂಘದ ಉಪಾಧ್ಯಕ್ಷ ಕೆ.ಕೃಷ್ಣ ರಾವ್, ಸಂಘಟನಾ ಕಾರ್ಯದರ್ಶಿ ಬಿ.ಎಸ್.ಲೋಹಿತ್, ನೌಕರರ ಸಂಘದ ಉಪಾಧ್ಯಕ್ಷ ಶಂಕರಪ್ರಕಾಶ್, ಲೆಕ್ಕಾಕಾರಿಗಳ ಸಂಘದ ಕಾರ್ಯದರ್ಶಿ ನವೀನ್ ಕುಮಾರ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಂಸ್ಥೆಯ ಕಾರ್ಯದರ್ಶಿ ಶ್ರೀನಿವಾಸಪ್ಪ, ಡಿಪ್ಲೊಮಾ ಇಂಜಿನಿಯರ್‌ಗಳ ಸಂಘದ ಅಧ್ಯಕ್ಷ ರಾಮಚಂದ್ರ, ಸಂಘಟನೆಗಳ ಪದಾಧಿಕಾರಿಗಳಾದ ನಿತೇಶ್, ವರದರಾಜು, ಗಿರೀಶ್, ಪುಷ್ಪರಾಜ್, ಚೈತನ್ಯ, ರಾಘವೇಂದ್ರ, ಷಣ್ಮುಖಪ್ಪ, ಶಾಕಿರ್, ಸುಧಾಕರ್, ಉರ್ಬನ್ ಪಿಂಟೊ ಮತ್ತಿತರರು ಉಪಸ್ಥಿತರಿದ್ದರು.