ಮೇ 21ರಂದು ಪಿಯು ಪರೀಕ್ಷೆ-2ರ ಫಲಿತಾಂಶ: ಇಲ್ಲಿದೆ ಸಂಪೂರ್ಣ ಮಾಹಿತಿ

SSLC Exam
Published on

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

ಲಿತಾಂಶವನ್ನು ಮಂಡಳಿ ವೆಬ್‌ಸೈಟ್ http//karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆಸಲಾಗಿತ್ತು. 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net