

PUC Result 2025: ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ 2025ರ ಫಲಿತಾಂಶವನ್ನು ಇಂದು ಮಧ್ಯಾಹ್ನ 12.45 ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEB) ದ್ವಿತೀಯ ಪಿಯುಸಿ ಫಲಿತಾಂಶ ಅಧಿಕೃತ ವೆಬ್‌ಸೈಟ್ನಲ್ಲಿ ಲಭ್ಯವಿದ್ದು, ರಿಸಲ್ಟ್ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://karresults.nic.in/
ಇನ್ನು ಕಳೆದ ಮಾರ್ಚ್ 1 ರಿಂದ 20ರವರೆಗೆ 7.13 ಲಕ್ಷ ವಿದ್ಯಾರ್ಥಿಗಳಿಗೆ KSEB ಬೋರ್ಡ್ ಪರೀಕ್ಷೆಗಳನ್ನು ನಡೆಸಿತ್ತು.
https://karresults.nic.in/ ನಲ್ಲಿ ಅಧಿಕೃತ ವೆಬ್‌ಸೈಟ್ ತೆರೆಯಿರಿ
ಪಿಯುಸಿ ಫಲಿತಾಂಶಗಳ ಕುರಿತು ಅಧಿಸೂಚನೆಯನ್ನು ಪರಿಶೀಲಿಸಿ (ಹೊಸ ವಿಂಡೋ ತೆರೆಯುತ್ತದೆ)
ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ, ಫಲಿತಾಂಶ ನೋಡಬಹುದು.