ಆರ್​​ಎಸ್​​ಎಸ್​ ಪಥಸಂಚಲನದಲ್ಲಿ ಆರ್​.ಅಶೋಕ್ ಮತ್ತು ತೇಜಸ್ವಿ ಸೂರ್ಯ; ಇಲ್ಲಿವೆ ಫೋಟೋಗಳು...

RSS
Published on
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ‌ ಸಂಘ, ಶಂಕರಪುರಂ ವಿಭಾಗದಿಂದ ಬನಶಂಕರಿ ಜೆಎಸ್​​ಎಸ್ ಶಾಲಾ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಂಕ್ರಾಂತಿ ಉತ್ಸವ ಹಾಗೂ ಆರ್​​ಎಸ್​​ಎಸ್​ ಪಥಸಂಚಲನ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಹಾಗೂ ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿ, ಪಥಸಂಚಲನ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net