

ಮುಂಬೈ: ಭಾರತ ಕಂಡ ಶ್ರೇಷ್ಠ ಪರಮಾನು (Nuclear) ತಜ್ಞ, ಕ್ರಿಸ್ಟಲೋಗ್ರಫರ್ ಡಾ. ರಾಜಗೋಪಾಲ ಚಿದಂಬರಂ ಮುಂಬೈನಲ್ಲಿ ನಿಧನರಾಗಿದ್ದಾರೆ. ಮೃತರಿಗೆ 88 ವರ್ಷ ವಯಸ್ಸಾಗಿತ್ತು.
1975-88ರ ಅವಧಿಯಲ್ಲಿ ನಡೆದ ಪರಮಾಣು ಪರೀಕ್ಷೆಗಳಲ್ಲಿ ರಾಜಗೋಪಾಲ ಚಿದಂಬರಂ ಅವರು ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೆ ಅಂತರರಾಷ್ಟ್ರೀಯ ಪರಮಾಣು ಇಂಧನ ಏಜೆನ್ಸಿ (IAEA) ಆಡಳಿತ ಮಂಡಳಿಗೆ 1994–95 ಅವಧಿಯ ಅಧ್ಯಕ್ಷರಾಗಿದ್ದರು. ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿದ್ದರು.
https://www.vijayavani.net/man-poses-as-us-model-on-india-trip-scams-700-women-on-dating-apps
https://www.vijayavani.net/two-students-killed-in-car-accident-two-injured