

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ಒಂದು ಗಂಟೆ ಬಾಕಿ ಇರುವಾಗಲೇ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಕೆಜಿಗೆ 1000 ರೂಪಾಯಿಯಷ್ಟು ಚಿನ್ನದ ದರ ಇಳಿಕೆಯಾಗಿದ್ದು, ಚಿನ್ನ ಪ್ರಿಯರಿಗೆ ಇದು ಶುಭ ಸುದ್ದಿಯಾಗಿದೆ.
ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 44,900 ರೂಪಾಯಿ ಇದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದರೆ, ಬೆಳ್ಳಿಯ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ದೆಹಲಿಯಲ್ಲಿ ಚಿನ್ನದ ದರ 44,900 ರೂ. ಇದ್ದರೆ, ಮುಂಬೈನಲ್ಲಿಯೂ ಅಷ್ಟೇ ಇದೆ.
ವಿವಿಧ ನಗರಗಳಲ್ಲಿರುವ ಇಂದಿನ ಚಿನ್ನದ ಬೆಲೆ ಈ ಕೆಳಕಂಡಂತಿದೆ....