ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

Election Results
Published on

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶ, ಪಂಜಾಬ್​, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. ಮತಎಣಿಕೆಯ ಕ್ಷಣ ಕ್ಷಣದ ಮಾಹಿತಿ ಹಾಗೂ ತಜ್ಞರ ವಿಶ್ಲೇಷಣೆಯನ್ನು ಒಳಗೊಂಡ ನಿಖರ ಫಲಿತಾಂಶಕ್ಕಾಗಿ ಈ ಕೆಳಗಿನ ದಿಗ್ವಿಜಯ 24x7 ನ್ಯೂಸ್​ ಚಾನೆಲ್​ನ ಫೇಸ್​ಬುಕ್​ ನೇರ ಪ್ರಸಾರವನ್ನು ವೀಕ್ಷಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net