ರಾಜ್ಯದಲ್ಲಿ ಮೇ 13ರಿಂದ ಮಳೆ! 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​.. WEATHER

Fengal Rains
Published on

WEATHER : ನಾಳೆಯಿಂದ ( ಮೇ13) ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​  ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net