ರಾಮನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

0b041e87-4d3b-4136-860e-2316232657e3
Published on

ರಾಮನಗರ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ ಯಿಂದ ಪಸವಿ ಕಾಲೇಜುವರೆಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸತತ ಮಳೆಯಾಗುತಿದ್ದು, ರಾಮನಗರದ ಮಂಜುನಾಥ ನಗರ, ಇಂಪನ ಆಸ್ಪತ್ರೆ ಬಳಿ ವಸತಿ ಪ್ರದೇಶಕ್ಕೆ ನೀರು ನುಗ್ಗಿದೆ. ಇನ್ನು ಬಸವನಪುರ ಬಳಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಮುಳುಗಡೆ ಯಾಗಿದೆ. ರಾಮನಗರ ಕನಕಪುರ ಸರ್ಕಲ್ ಬಳಿ ಹೆದ್ದಾರಿ ಮೇಲೆಯೇ ನೀರು ಹರಿಯುತ್ತಿರುವ ಕಾರಣ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net