ರಾಣೆಬೆನ್ನೂರ: ನಗರಕ್ಕೆ 24*7 ಕುಡಿಯುವ ನೀರು ಪೂರೈಕೆ ಮಾಡುವ ಪೈಪ್ಲೈನ್ನಲ್ಲಿ ದುರಸ್ತಿ ಕಾಮಗಾರಿ ಇರುವುದರಿಂದ ಸೆ. 18 ಹಾಗೂ 19ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.